Saturday, April 17, 2021

ಕೊರೋನಾಗೆ ಉಪನ್ಯಾಸಕ ಬಲಿ

ಚಿಕ್ಕಬಳ್ಳಾಪುರ: ಕೊರೋನಾ ಸೋಂಕಿಗೆ ಒಳಗಾಗಿದ್ದ ಜಿಲ್ಲೆಯ ಉಪನ್ಯಾಸಕರೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಉಪನ್ಯಾಸಕರೊಬ್ಬರು ಕೊರೋನಾಗೆ ಬಲಿಯಾಗಿರುವುದು ಇದೇ ಮೊದಲು.
ಚಿಕ್ಕಬಳ್ಳಾಪುರ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಉಪನ್ಯಾಸಕರಾಗಿದ್ದ 58 ವರ್ಷದ ಉಪನ್ಯಾಸಕರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ಉಪನ್ಯಾಸಕರು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ  ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!