Tuesday, August 9, 2022

ಬೆಳಗಾವಿಯಲ್ಲಿ ಚಿರತೆ ದಾಳಿ : ಓರ್ವ ಕಾರ್ಮಿಕನಿಗೆ ಗಾಯ

Follow Us

newsics.com

ಬೆಳಗಾವಿ:  ರಾಜ್ಯದ ಬೆಳಗಾವಿ ನಗರದಲ್ಲಿ ಚಿರತೆ ಎಂಟ್ರಿ ಕೊಟ್ಟಿದೆ. ಜಾಧವ್ ನಗರದಲ್ಲಿ  ಚಿರತೆ ಕಾಣಿಸಿಕೊಂಡಿದ್ದು  ಕಟ್ಟಡ ಕಾರ್ಮಿಕನೊಬ್ಬನ ಮೇಲೆ  ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಇದೀಗ ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಬೋನುಗಳನ್ನು ಇರಿಸಿದ್ದಾರೆ. ಅದರಲ್ಲಿ ನಾಯಿಯನ್ನು ಕಟ್ಟಿ ಹಾಕಲಾಗಿದೆ.

ಚಿರತೆ ದಾಳಿಯಿಂದ ಗಾಯಗೊಂಡಿರುವ ಕಾರ್ಮಿಕ ಲಕ್ಷ್ಮಣ್ ಎಂಬವರನ್ನು ಇದೀಗ ಆಸ್ಪತ್ರೆಗೆ ಸೇರಿಸಲಾಗಿದೆ. ಹಿರಿಯ ಅರಣ್ಯಾಧಿಕಾರಿಗಳು ಜಾಧವ್ ನಗರಕ್ಕೆ ಭೇಟಿ್ ನೀಡಿದ್ದು, ಚಿರತೆ ಹಿಡಿಯಲು ಎಲ್ಲ ಪ್ರಯತ್ನ ನಡೆಸುವುದಾಗಿ ಜನರಿಗೆ ಧೈರ್ಯ ತುಂಬಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!