ಚಿರತೆ, ಕರಡಿ ಕಾಟ; 15 ದಿನ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ

newsics.comಗಂಗಾವತಿ(ಕೊಪ್ಪಳ): ಚಿರತೆ, ಕರಡಿ ಕಾಟ ಹಿನ್ನೆಲೆಯಲ್ಲಿ ನ.12 ರಿಂದ 15 ದಿನಗಳ ಕಾಲ ಆನೆಗೊಂದಿ ಅಂಜನಾದ್ರಿ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯಸ್ವಾಮಿ ದೇಗುಲ, ಪಂಪಾಸರೋವರ, ಆದಿಶಕ್ತಿ ದೇಗುಲ ಮತ್ತು ಋಷಿಮುಖ ಪರ್ವತ ಸುಗ್ರೀವಾಂಜನೇಯ ದೇಗುಲಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಆನೆಗೊಂದಿ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಚಿರತೆ, ಕರಡಿಗಳ ಹಾವಳಿ ಹೆಚ್ಚಾಗಿದ್ದು ಆದಿಶಕ್ತಿ ದೇಗುಲದ ಕೆಲಸಗಾರರನ್ನು ಚಿರತೆ ಕೊಂದುಹಾಕಿತ್ತು. ಜಂಗ್ಲಿ ರಂಗಾಪೂರದ ಮಹಿಳೆ ಹಾಗೂ … Continue reading ಚಿರತೆ, ಕರಡಿ ಕಾಟ; 15 ದಿನ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ