newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿದ ಚಿರತೆಯೊಂದು ಮಗುವನ್ನು ಹೊತ್ತೊಯ್ಯಲು ಯತ್ನಿಸಿದೆ ಎಂದು ವರದಿಯಾಗಿದೆ.
ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ನಾರಾಯಣ ನಾಯ್ಕ್ ಎಂಬವರ ಮನೆಗೆ ನುಗ್ಗಿದ ಚಿರತೆ ಮನೆಯಲ್ಲಿ ಮಲಗಿದ್ದ ಮಗುವನ್ನು ಹೊತ್ತೊಯ್ಯಲು ಯತ್ನ ನಡೆಸಿದೆ ಎಂದು ವರದಿಯಾಗಿದೆ.
ಮಗುವನ್ನು ಮನೆಯವರು ರಕ್ಷಿಸಿದ್ದಾರೆ. ಕಳೆದ ಹಲವುದಿನಗಳಿಂದ ಈ ಚಿರತೆ ಈ ಪ್ರದೇಶದಲ್ಲಿ ಕಾಣಿಸಿಕೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬ್ಯಾಂಕ್ ಸಿಬ್ಬಂದಿಗೆ ನವರಾತ್ರಿ ವಸ್ತ್ರ ಸಂಹಿತೆಗೆ ಆಕ್ಷೇಪ: ಸುತ್ತೋಲೆ ರದ್ದು