Thursday, December 7, 2023

ನಾಳೆಯಿಂದ ಗ್ರಂಥಾಲಯ ಪುನರಾರಂಭ

Follow Us

newsics.com
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ‘ಸಾರ್ವಜನಿಕ ಗ್ರಂಥಾಲಯ’ಗಳನ್ನು ನಾಳೆಯಿಂದ (ಸೆ.12) ತೆರೆಯಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ.
ಅನ್ ಲಾಕ್ 4 ಮಾರ್ಗಸೂಚಿ ಪ್ರಕಾರ ಕಂಟೈನ್ಮೆಂಟ್ ಹೊರತುಪಡಿಸಿ ಹೊರಗಿನ ಪ್ರದೇಶಗಳಲ್ಲಿ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.
ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗ್ರಂಥಾಲಯಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು ಎಂದು ಇದೇ ವೇಳೆ ಸರ್ಕಾರ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!