newsics.com
ಕಲಬುರಗಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.1 ದಾಖಲಾಗಿದೆ.
ಸೋಮವಾರ ರಾತ್ರಿ 9:57 ರ ಸಮಯ ಚಿಂಚೋಳಿ, ಕಾಕೊಳು ತಾಲೂಕು, ಗಡಿಕೇರಾ ಸೇರಿದಂತೆ ಕಲಬುರಗಿ ಜಿಲ್ಲೆಯ ಐವತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಹೆಚ್ಚುತ್ತಲೇ ಇದೆ.
ಕಳೆದ ಕೆಲ ದಿನಗಳಿಂದ ಕಲಬುರಗಿ, ವಿಜಯ ಖೂಊಊಪುರ