ಸಿಎಂ ರಾಜಕೀಯ ಸಲಹೆಗಾರ ಹುದ್ದೆಯಿಂದ ಎಂ.ಬಿ. ಮರಂಕಲ್’ಗೆ ಕೊಕ್

newsics.com ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್ ಅವರ ನೇಮಕವನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ ಹುದ್ದೆಯಿಂದ ಹಿರಿಯ ಪತ್ರಕರ್ತ ಎಂ.ಬಿ. ಮರಂಕಲ್ ಅವರನ್ನು ಸರ್ಕಾರ ತಕ್ಷಣದಿಂದ ಬಿಡುಗಡೆ ಮಾಡಿದೆ.ತಕ್ಷಣದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮದ್ ನಯೀಮ್ ಮೊಮಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮರಂಕಲ್ ಅವರು ಸಿಎಂಗೆ ಭಾಷಣ ಪ್ರತಿ ಸಿದ್ಧಪಡಿಸುವುದರಿಂದ ಹಿಡಿದು ಪ್ರತಿ ಹಂತದಲ್ಲೂ ಯಡಿಯೂರಪ್ಪನವರಿಗೆ ರಾಜಕೀಯ ಸಲಹೆಗಳನ್ನು ನೀಡುತ್ತಿದ್ದರು. ಇದೀಗ ಅವರ ನೇಮಕ … Continue reading ಸಿಎಂ ರಾಜಕೀಯ ಸಲಹೆಗಾರ ಹುದ್ದೆಯಿಂದ ಎಂ.ಬಿ. ಮರಂಕಲ್’ಗೆ ಕೊಕ್