Tuesday, January 31, 2023

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ, ಪತ್ನಿ ಸಾವು

Follow Us

newsics.com

ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ನೆಲೋಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಪಿಐ  ರವಿ ಉಕ್ಕುಂದ ಮತ್ತು ಅವರ ಪತ್ನಿ  ಮಧು ಮತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ರವಿ ಉಕ್ಕುಂದ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರವಿ ಉಕ್ಕುಂದ ಅವರು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!