Wednesday, October 5, 2022

ಬೆಂಗಳೂರಿನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅನಾಹುತ

Follow Us

Newsics.com

ಬೆಂಗಳೂರು: ನಗರದ ಹೊಸ ಗುಡ್ಡದ ಹಳ್ಳಿಯಲ್ಲಿ ಇರುವ ಕೆಮಿಕಲ್ ಪ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ ಸಂಭವಿಸಿದೆ. ಬೆಂಕಿಯ ಕೆನ್ನಾಲೆಯಿಂದ ಇಡೀ ಪರಿಸರದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಕಾರ್ಖಾನೆಯ ಸುತ್ತಮುತ್ತ ಇದ್ದ ವಾಹನಗಳಿಗೂ ಹಾನಿಯಾಗಿವೆ.

10 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ಇದುವರೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿಲ್ಲ. ಕಾರ್ಖಾನೆಯ ಸುತ್ತಮುತ್ತ ಇರುವ ಜನರನ್ನು ಸುರಕ್ಷಿತ  ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಕಾರ್ಯಾಚರಣೆ ಮುಂದುವರಿದಿದೆ.

ಇದು ಇತ್ಚೀಚಿನ ದಿನಗಳಲ್ಲಿ ನಡೆದ ಅತೀ ದೊಡ್ಡ ಅಗ್ನಿ ಆಕಸ್ಮಿಕ ಎಂದು ಹೇಳಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಂಗಳೂರಿನಲ್ಲಿ ಹವಾಲ ಜಾಲ ಆರೋಪಿ ಬಂಧನ: 28 ಲಕ್ಷ ರೂಪಾಯಿ ವಶ

 

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!