Saturday, November 26, 2022

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ

Follow Us

newsics.com

ಹುಬ್ಬಳ್ಳಿ: ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದೆ.   ಇದೇ ವೇಳೆ ಪೈಲಟ್   ಸಮಯ ಪ್ರಜ್ಞೆಯಿಂದ ಸಂಭವನೀಯ ಭಾರೀ ಅಪಾಯ ತಪ್ಪಿದೆ.

ಕೇರಳದ ಕಣ್ಣೂರ್ ನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನದ ಲ್ಯಾಂಡಿಂಗ್ ವೇಳೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ.

ಸೋಮವಾರ ಸಂಜೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಗಾಲ್ವಾನ್ ಸಂಘರ್ಷಕ್ಕೆ ಒಂದು ವರ್ಷ ಪೂರ್ಣ: ಹುತಾತ್ಮ ಯೋಧರಿಗೆ ದೇಶದ ನಮನ

 

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!