Thursday, December 2, 2021

ಕೊರೋನಾ ತಡೆಗಾಗಿ ಮದುವೆಯನ್ನೇ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ!

Follow Us

ಮಂಡ್ಯ: ಕೊರೋನಾ ಪರಿಸ್ಥಿತಿ ನಿರ್ವಹಣೆಗಾಗಿ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿಯಾಗಿರುವ ಎಂ.ಜೆ. ಪೃಥ್ವಿ ತಮ್ಮ ಮದುವೆಯನ್ನೇ ಮುಂದೂಡಿದ್ದಾರೆ.
ಮಳವಳ್ಳಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಡಿವೈಎಸ್ಪಿಯಾಗಿರುವ ಪೃಥ್ವಿ ಅವರು ಕೊರೋನಾ ಸೋಂಕು ತಡೆಗಾಗಿ ಶ್ರಮಪಡುತ್ತಿದ್ದಾರೆ. ಇದೀಗ ತಮ್ಮ ಮದುವೆಯನ್ನೇ ಮುಂದೂಡಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಈ ಬಗ್ಗೆ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಡಿವೈಎಸ್ಪಿ ಪೃಥ್ವಿ ಮತ್ತು ದ್ಯಾಮಪ್ಪ ಅವರ ಮದುವೆ ಏ.4 ಮತ್ತು 5ರಂದು ಧಾರವಾಡದ ಡಿ.ಬಿ. ಪಾಟೀಲ್ ಕನ್ವೆನ್ಷನ್ ಹಾಲ್‌ನಲ್ಲಿ ನಿಗದಿಯಾಗಿತ್ತು. ಮೈಸೂರಿನ ಪೊಲೀಸ್ ಭವನದಲ್ಲಿ ಏ.10ರಂದು ಆರತಕ್ಷತೆ ಸಮಾರಂಭ ನಿಗದಿಯಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!