ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ. ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭಾವನ ಹೆಸರು ಹೇಳಿ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಅಕ್ಕನ ಗಂಡನ ಹೆಸರು ಹೇಳಿದರೆ … Continue reading ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ