Monday, October 2, 2023

ಕೌಟುಂಬಿಕ ಕಲಹ: ಭಾವನ ಕೈ ಕತ್ತರಿಸಿ ಪೊಲೀಸರಿಗೆ ಶರಣಾದ ಭಾಮೈದ

Follow Us

newsics.com
ಮೈಸೂರು: ಕೌಟುಂಬಿಕ ಕಲಹ ಭಾವನ ಕೊಲೆಯಲ್ಲಿ ಅಂತ್ಯವಾಗಿದೆ.
ಮೈಸೂರಿನ ಪಟ್ಟಣದ ಗೌಸಿಯಾನಗರದಲ್ಲಿ ಬಾವನ ಕೈ ಕತ್ತರಿಸಿ ಭಾಮೈದ ಕೊಲೆ ಮಾಡಿದ್ದು, ಚೀಲದಲ್ಲಿ ಕೈ ಇರಿಸಿಕೊಂಡು ಬಂದು ಪೊಲೀಸರಿಗೆ ಶರಣಾಗಿದ್ದಾನೆ.
ಮಹಮ್ಮದ್ ಸರಾನ್ (27) ಮೃತ ದುರ್ದೈವಿ.
ಈತ ರುಬೀನಾ ಎನ್ನುವ ಯುವತಿಯನ್ನು ಮದುವೆಯಾಗಿದ್ದ, ದಾಂಪತ್ಯದಲ್ಲಿ ಕಲಹ ಉಂಟಾಗಿದ್ದು, ಮನೆಯವರು ಚರ್ಚೆ ನಡೆಸಿ ಜಗಳ ಸರಿಪಡಿಸಿದ್ದರು.
ಆದರೆ, ಘಟನೆಯಿಂದ ಕೋಪಗೊಂಡಿದ್ದ ಭಾಮೈದ ಕದೀರ್, ಭಾವನ ಕೈ ಕತ್ತರಿಸಿದ್ದಾನೆ
ತೀವ್ರ ರಕ್ತಸ್ರಾವದಿಂದ ಸರಾನ್ ಮೃತಪಟ್ಟಿದ್ದು, ಭಾಮೈದ ಕತ್ತರಿಸಿದ ಕೈ ಸಮೇತ ಪೊಲೀಸರಿಗೆ ಶರಣಾಗಿದ್ದಾನೆ.
ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!