Wednesday, October 5, 2022

ಪ್ರೇಮ ವೈಫಲ್ಯ : ಮನನೊಂದ ‌ಯುವಕ ಆತ್ಮಹತ್ಯೆ

Follow Us

NEWSICS.COM

ಮೈಸೂರು: ಬೆಂಗಳೂರು ಮೂಲದ ಯುವಕನೊಬ್ಬ ಮೈಸೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ‌ ಘಟನೆ ನಡೆದಿದೆ. ಚೇತನ್ ಶರ್ಮ (29) ಮೃತ ದುರ್ದೈವಿ.

ಕಳೆದ 10ವರ್ಷಗಳಿಂದ ಪ್ರೀತಿಸಿದ್ದ ಯುವತಿ ಆತನಿಂದ ದೂರವಾಗಿದ್ದಳು. ಜೊತೆಗೆ ತಂಗಿಗೆ ನಿಗದಿಯಾಗಿದ್ದ ‌ಮದುವೆಯೂ ಕಾರಣಾಂತರಗಳಿಂದ ನಿಂತು ಹೋಗಿತ್ತು ಈ ಕಾರಣದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾ ಓದಿದ್ದ ಯುವಕ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಈ ಕುರಿತು ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದ್ಯದ ಅಮಲಿನಲ್ಲಿ ಪೊಲೀಸ್ ಜೀಪನ್ನೇ ಅಪಹರಿಸಿದ ಯುವಕ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!