newsics.com
ಬೆಳಗಾವಿ: ಯುವಕನೊಬ್ಬನ ಮೇಲೆ ಯುವಕನೇ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.
ಅಥಣಿಯಲ್ಲಿ ಬಸ್ ಗಾಗಿ ಕಾಯುತ್ತಾ ನಿಂತಿದ್ದ ಯುವಕನೊಬ್ಬನನ್ನು ಬೈಕ್ ಮೇಲೆ ಕರೆದೊಯ್ದ ರಾಜು ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಅತ್ಯಾಚಾರ ಎಸಗಿದ ಆರೋಪಿ ರಾಜು, ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.