Friday, September 30, 2022

ಹಸೆಮಣೆ ಏರಿದ ದಿನವೇ ಪರೀಕ್ಷಾ ಹಾಲ್​ಗೆ ಬಂದು ಎಕ್ಸಾಂ ಬರೆದ ನವವಿವಾಹಿತೆ

Follow Us

newsics.com

ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನದಂದೇ ಕಲ್ಯಾಣ ಮಂಪಟದಿಂದ ನೇರವಾಗಿ ಪರೀಕ್ಷಾ ಹಾಲ್​ಗೆ ಬಂದ ನವವಿವಾಹಿತೆ ಬಿಕಾಂ ಪ್ರಥಮ ವರ್ಷದ ಪರೀಕ್ಷೆಯನ್ನು ಬರೆದು ಮಾದರಿ ಎನಿಸಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವರಪುರ ತಾಲೂಕಿನ ಎಸ್​ಎಸ್​ಜಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಎಲ್​.ವೈ ಐಶ್ವರ್ಯಾ ಬುಧವಾರದಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಅಂದೇ ಡಿಜಿಟಲ್​ ಪ್ರೊಯೆನ್ಸಿ ಪರೀಕ್ಷೆ ಕೂಡ ಇದ್ದುದರಿಂದ ಕೂಡಲೇ ಪರೀಕ್ಷಾ ಹಾಲ್​ಗೆ ಬಂದು ಪರೀಕ್ಷೆ ಬರೆದಿದ್ದಾರೆ.

ಚಿನ್ನ ಮತ್ತಷ್ಟು ಅಗ್ಗ, 1500 ರೂ. ಕುಸಿತ ಕಂಡ ಬೆಳ್ಳಿ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!