Wednesday, November 30, 2022

ಮಂಗಳೂರು ಸ್ಫೋಟ ಪ್ರಕರಣ: ಬೆಂಗಳೂರಿನಲ್ಲಿ ಎನ್ ಐ ಎ ಶೋಧ

Follow Us

newsics.com

ಬೆಂಗಳೂರು: ಮಂಗಳೂರು ಸ್ಫೋಟದ ತನಿಖೆ ನಡೆಸುತ್ತಿರುವ ಎನ್ ಐ ಎ ರಾಜಧಾನಿ ಬೆಂಗಳೂರಿನಲ್ಲಿ ಇಂದು ಶೋಧ ನಡೆಸಿದೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್ ಐ ಎ ತಂಡ ಮುಂಜಾನೆ ಕಾರ್ಯಾಚರಣೆ ನಡೆಸಿದೆ.

ಶಂಕಿತ ಉಗ್ರ ಶಾರೀಕ್ ಗೆ ಬೆಂಗಳೂರಿನ ಕೆಲವು ವ್ಯಕ್ತಿಗಳು ನೆರವು ನೀಡಿದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಶೋಧ ನಡೆಸಲಾಗಿದೆ.

ಈ ಮಧ್ಯೆ  ಮಂಗಳೂರಿನ ಆಸ್ಪತ್ರೆಯಲ್ಲಿ ಶಂಕಿತ ಉಗ್ರ ಶಾರೀಕ್ ಗೆ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಗುಣಮುಖನಾದ ಬಳಿಕ ಆತನನ್ನು ವಿಚಾರಣೆಗೆ ಗುರಿಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!