Saturday, December 10, 2022

ಮಂಗಳೂರು ಸ್ಫೋಟ ಪ್ರಕರಣ: ಎಫ್ ಐ ಆರ್ ದಾಖಲಿಸಿದ ಎನ್ ಐ ಎ

Follow Us

newsics.com

ನವದೆಹಲಿ: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಸ್ಫೋಟ ಕುರಿತಂತೆ  ರಾಷ್ಟ್ರೀಯ ತನಿಖಾ ದಳ ( ಎನ್ ಐ ಎ) ಎಫ್ ಐ ಆರ್ ದಾಖಲಿಸಿದೆ. ಶಾರೀಕ್ ನನ್ನು ಪ್ರಕರಣದ ಎ-1 ಆರೋಪಿ ಎಂದು ಎಫ್ ಐ ಆರ್ ನಲ್ಲಿ ಹೆಸರಿಸಲಾಗಿದೆ.

ರಾಜ್ಯ ಸರ್ಕಾರ ಪ್ರಕರಣವನ್ನು ಎನ್ ಐ ಎ ಗೆ ಹಸ್ತಾಂತರಿಸಿದ ಬಳಿಕ ಅಧಿಕೃತವಾಗಿ ಎನ್ಐಎ ತನಿಖೆ ಆರಂಭಿಸಿದೆ. ಹಲವು ರಾಜ್ಯಗಳಲ್ಲಿ ಆರೋಪಿ  ಲಿಂಕ್ ಹೊಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿತ್ತು.

ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ನ ತನಿಖೆಯನ್ನು ಕೂಡ ಎನ್ ಐ ಎ ನಡೆಸುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!