ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯರಾವ್ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಧೀಶರಾದ ಕೆ.ಎನ್. ಕಿಶೋರ್ ಕುಮಾರ್ ಈ ಆದೇಶ ನೀಡಿದ್ದಾರೆ.
ಬೆಂಗಳೂರಿನಿಂದ ಬುಧವಾರ ರಾತ್ರಿ ಕರೆತಂದಿದ್ದ ಮಂಗಳೂರು ಪೊಲೀಸರು, ಆರೋಪಿಯನ್ನು ಮಂಗಳೂರಿನ ಪ್ರಥಮ ದರ್ಜೆ 6ನೇ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಮಂಗಳೂರು ಸ್ಫೋಟ; ಆರೋಪಿ ಆದಿತ್ಯ ರಾವ್ 10 ದಿನ ಪೊಲೀಸ್ ಕಸ್ಟಡಿಗೆ
Follow Us