Monday, November 29, 2021

ಮಂಗಳೂರು: ವಿದೇಶಿ ವಿಮಾನ ಸಂಚಾರ ರದ್ದು

Follow Us

ಮಂಗಳೂರು: ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಲವು ವಿಮಾನಯಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರತ ಸರಕಾರದ ಸೂಚನೆಯಂತೆ ಬಹ್ರೈನ್‌-ಕುವೈಟ್‌-ಮಂಗಳೂರು ಮಾರ್ಗದ ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ನ ಐಎಕ್ಸ್‌ 889/ 890 ವಿಮಾನ ಸೇವೆಯನ್ನು ಮಾ.31ರವರೆಗೆ ಸ್ಥಗಿತಗೊಳಿಸಲಾಗಿದೆ. ದಮಾಮ್‌ಗೆ ತೆರಳುವ ಐಎಕ್ಸ್‌ 885/ 886 ವಿಮಾನ ಹಾಗೂ ದೋಹಾಕ್ಕೆ ಸಾಗುವ ಐಎಕ್ಸ್‌ 821/ 822 ವಿಮಾನಗಳ ಸೇವೆಯನ್ನು ಮಾ. 28ರವರೆಗೆ ರದ್ದುಗೊಳಿಸಲಾಗಿದೆ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಗಳು ತಿಳಿಸಿವೆ. ಜತೆಗೆ ಬಹ್ರೈನ್‌, ಕುವೈಟ್‌, ಕತಾರ್‌, ಸೌದಿ ಅರೇಬಿಯಾಕ್ಕೆ ತೆರಳುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸೇವೆಗಳನ್ನೂ ರದ್ದುಗೊಳಿಸಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!