ಬಿಗ್ ಬಾಸ್ ಮನೆಯಲ್ಲಿ ಮಾರಿ ಮುತ್ತು ಮೊಮ್ಮಗಳು

newsics.com ಬೆಂಗಳೂರು: ಸಿನಿಮಾ ರಂಗದಲ್ಲಿ ಮಾರಿ ಮುತ್ತು ಪಾತ್ರ ಮೂಲಕ ಜನಪ್ರಿಯತೆ ಪಡೆದ ಪೋಷಕ ನಟಿ ಸರೋಜಾ ಅವರ ಮೊಮ್ಮಗಳು, ನಟಿ ಜಯಶ್ರೀ ಆರಾಧ್ಯ ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕನ್ನಡ ಬಿಗ್ ಬಾಸ್ ಚೊಚ್ಚಲ ಓಟಿಟಿ (OTT) ಸೀಸನ್‌ನಲ್ಲಿ 12ನೇ ಸ್ಪರ್ಧಿಯಾಗಿ ಜಯಶ್ರೀ ಆರಾಧ್ಯ ಮನೆಯೊಳಗೆ ಕಾಲಿಟ್ಟಿದ್ದಾರೆ. ‘ಪುಟ್ಟರಾಜು ಲವರ್ ಆಫ್ ಶಶಿಕಲಾ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ್ದರು. ಮನೆ ಬಿಟ್ಟು ಬಂದವರಿಗೆ ಏನಾದರೂ ಮಾಡಬೇಕು ಎಂಬುದು ನನ್ನ ಆಸೆ. ಏರೋನಾಟಿಕ್ ಇಂಜಿನಿಯರ್ ಆಗಬೇಕು … Continue reading ಬಿಗ್ ಬಾಸ್ ಮನೆಯಲ್ಲಿ ಮಾರಿ ಮುತ್ತು ಮೊಮ್ಮಗಳು