Sunday, December 5, 2021

ಸಾಮೂಹಿಕ ಪ್ರಾರ್ಥನೆ; ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ

Follow Us

ಶಿವಮೊಗ್ಗ: ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸುವಿನಕಟ್ಟೆಯಲ್ಲಿ ಲಾಕ್ ಡೌನ್ ನಡುವೆಯೇ 72 ಮಂದಿ ಸಾಮೂಹಿಕ ಪ್ರಾರ್ಥನೆ ನಡೆಸಿರುವುದು ಈಗ ಆತಂಕಕ್ಕೆ ಕಾರಣವಾಗಿದೆ.
ಶುಕ್ರವಾರವಾದ್ದರಿಂದ ಗ್ರಾಮದಲ್ಲಿ ಸುಮಾರು 72 ಮಂದಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದರು, ಇದರಲ್ಲಿ 7 ಮಂದಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದರಿಂದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಉಳಿದವರನ್ನು ಹೋಂ ಕ್ವಾರೆಂಟೈನ್ ನಲ್ಲಿರುವಂತೆ ಪೊಲೀಸರು ಸೂಚಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!