Saturday, November 27, 2021

ಪಾಕ್ ಪರ ಘೋಷಣೆ: ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆ, ಗಡೀಪಾರಿಗೆ ಆಗ್ರಹ

Follow Us

ಬೆಂಗಳೂರು:  ಪ್ರತಿಭಟನೆ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ದ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸರಣಿ ಪ್ರತಿಭಟನೆ ನಡೆಯುತ್ತಿದೆ. ಟೌನ್ ಹಾಲ್ ಬಳಿ ಹಿಂದೂ ಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಅಮೂಲ್ಯ ಅವರನ್ನು ತಕ್ಷಣ ಗಡೀಪಾರು ಮಾಡಬೇಕೆಂಬ ಕೂಗು ಕೂಡ  ಇದೇ ಸಂದರ್ಭದಲ್ಲಿ ಕೇಳಿ ಬಂತು. ಈ ಮಧ್ಯೆ ಕಾಂಗ್ರೆಸ್ ಕೂಡ ಪ್ರತಿಭಟನೆ ನಡೆಸಿದ್ದು, ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!