Monday, November 29, 2021

ಮಾತಾ ಮಾಣಿಕೇಶ್ವರಿ ಅಮ್ಮಾ ಇನ್ನು ನೆನಪು ಮಾತ್ರ

Follow Us

ಕಲಬುರಗಿ: ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಮಾತಾ ಮಾಣಿಕೇಶ್ವರಿ ಅಮ್ಮನವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನೆರವೇರಿತು.
ಶನಿವಾರ ರಾತ್ರಿ ಲಿಂಗೈಕ್ಯರಾಗಿದ್ದ ಮಾತೆಯ ದರ್ಶನಕ್ಕೆ ಹಾಗೂ ಅಂತ್ಯಕ್ರಿಯೆ ವೇಳೆ 1 ಲಕ್ಷಕ್ಕೂ ಅಧಿಕ ಭಕ್ತರು ಸೇರಿದ್ದರು. ಮಧ್ಯಾಹ್ನ 2 ಗಂಟೆವರೆಗೆ ಅಮ್ಮನವರ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ನಂತರ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು. ರಾಜ್ಯ ಸರ್ಕಾರದ ಪರವಾಗಿ ಸಚಿವ ಪ್ರಭು ಚೌಹ್ಣಾನ್ ಗೌರವ ಸಮರ್ಪಿಸಿದರು. ಆಶ್ರಮದಲ್ಲಿರುವ ನಾಗದೇವತೆ ಮೇಲೆ ಪಾರ್ಥಿವ ಶರೀರವನ್ನಿಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ವಿಭೂತಿ ಜೋಡಿಸಿ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!