Monday, September 27, 2021

ಶಾಸಕಾಂಗ ಸಭೆಗೆ ಕ್ಷಣಗಣನೆ: ಬಸವರಾಜ್ ಬೊಮ್ಮಾಯಿ, ಬೆಲ್ಲದ್ ಹೆಸರು ಮುಂಚೂಣಿಗೆ?

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದೆ. 7 ಗಂಟೆಗೆ ಸಭೆ ಆರಂಭವಾಗಲಿದ್ದು, ಈಗಾಗಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಬೆಂಗಳೂರು ತಲುಪಿದ್ದು, ಅರುಣ್ ಸಿಂಗ್ ಕೂಡ ಬಿಎಸ್ವೈ ಭೇಟಿಯಾಗಿ ಸಭೆಗೆ ಹಾಜರಾಗುತ್ತಿದ್ದಾರೆ.
ಮುಖ್ಯಮಂತ್ರಿ ಪಟ್ಟಿಯಲ್ಲಿರುವ ಹಲವರ ಹೆಸರುಗಳಲ್ಲಿ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ, ಅರವಿಂದ್ ಬೆಲ್ಲದ್ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಇಂದೇ ಮುಖ್ಯಮಂತ್ರಿ ಆಯ್ಕೆಯಾಗಲಿದ್ದು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಜನತೆಯ ಚಿತ್ತ ನೆಟ್ಟಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೊಸ ಮುಖ್ಯಮಂತ್ರಿ ಹೆಸರು ಬಹಿರಂಗಗೊಳ್ಳಲಿದೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!