Wednesday, November 30, 2022

ಮಿಸೆಸ್ ಕರ್ನಾಟಕ 2022 ಕಿರೀಟ ಮುಡಿಗೇರಿಸಿಕೊಂಡ ಡಾ ಮೇಘನಾ ರೆಡ್ಡಿ

Follow Us

newsics.com

ಬೆಂಗಳೂರು: ವಿವಾಹಿತ ಮಹಿಳೆಯರ ಬಲವರ್ಧನೆಗಾಗಿ ಆಯೋಜಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ  ಡಾ.ಮೇಘನಾ ರೆಡ್ಡಿ `ಮಿಸೆಸ್ ಕರ್ನಾಟಕ -2022′ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ವಿವಾಹಿತ ಭಾರತೀಯ ಮಹಿಳೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಭಾನುವಾರ ಆಯೋಜಿಸಿದ್ದ ಮಿಸೆಸ್ ಕರ್ನಾಟಕ 2022ರ ಸೌಂದರ್ಯ ಸ್ಪರ್ಧೆಯಲ್ಲಿ 70ಕ್ಕೂ ಹೆಚ್ಚು ಮಹಿಳಾ ಸ್ಪರ್ಧಿಗಳು ಭಾಗವಹಿಸಿದ್ದರು.

ಮಿಸಸ್ ಕರ್ನಾಟಕ ಪ್ರಥಮ ಸ್ಥಾನವನ್ನು ಡಾ.ಮೇಘನಾ ರೆಡ್ಡಿ, ದ್ವಿತೀಯ ಸ್ಥಾನ ಬಿಂದಿ ರಮೇಶ್, ತೃತೀಯ ಸ್ಥಾನ ನೌಶೀನ್ ಫರೀಫ್ ಪಡೆದರು. ಬಿಂದಿ ರಮೇಶ್ ದ್ವಿತೀಯ ಸ್ಥಾನ ಹಾಗೂ ನೌಶೀನ್ ಫರೀಫ್ ತೃತೀಯ ಸ್ಥಾನ ಪಡೆದರು.

RTI ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ! ಕಾರಣವೇನು ಗೊತ್ತಾ?

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!