Thursday, August 18, 2022

ಹುಬ್ಬಳ್ಳಿ ರೈಲು ನಿಲ್ದಾಣವನ್ನು ಹಾಡಿ ಹೊಗಳಿದ ಸಚಿವ ಪಿಯೂಷ್ ಗೋಯಲ್

Follow Us

Newsics.com

ನವದೆಹಲಿ:  ರಾಜ್ಯದ ಪ್ರತಿಷ್ಟಿತ ಹುಬ್ಬಳ್ಳಿ ರೈಲು ನಿಲ್ದಾಣವನ್ನು ಸಚಿವ ಪಿಯೂಷ್ ಗೋಯಲ್ ಹಾಡಿ ಹೊಗಳಿದ್ದಾರೆ. ಟ್ವಿಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಗೋಯಲ್, ರೈಲು ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ  ಪ್ರಯಾಣಿಕ ಸ್ನೇಹಿ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ರೈಲು ನಿಲ್ದಾಣವನ್ನು ಆಧುನೀಕರಣಗೊಳಿಸಲಾಗುತ್ತಿದೆ. ಜತೆಗೆ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತಿದೆ. ಇದೀಗ ರೈಲು ನಿಲ್ದಾಣ ಬೆಳಕಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಮನಸ್ಸಿಗೆ ಅಹ್ಲಾದವನ್ನುಂಟುಮಾಡುತ್ತಿದೆ ಎಂದು ಪಿಯೂಷ್ ಗೋಯಲ್ ಹೊಗಳಿದ್ದಾರೆ.

ಹುಬ್ಬಳಿ ರೈಲು ನಿಲ್ದಾಣ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!