Wednesday, July 6, 2022

ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್

Follow Us

ಬೆಂಗಳೂರು: ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕಚೇರಿ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಸಚಿವ ಸೋಮಶೇಖರ್ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಒಂದು ವಾರ ಸಚಿವರ ಎಲ್ಲ ಕಾರ್ಯಕ್ರಮ ರದ್ದುಪಡಿಸಲಾಗಿದೆ.

ಇದೇ ವೇಳೆ ಗದಗ ಜಿಲ್ಲೆಯ ಗಜೇಂದ್ರಗಢ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಗುಡಿಬಂಡೆ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಹಾಯಕ ಕಮಿಷನರ್ ಕಚೇರಿಯ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, ಕೋಲಾರ ಜಿಲ್ಲೆಯ ಐವರು ಅಬಕಾರಿ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!