Saturday, April 17, 2021

ಸಚಿವ ಸುಧಾಕರ್ ಪತ್ನಿ, ಪುತ್ರಿಗೆ ಕೊರೋನಾ ಸೋಂಕು

ಬೆಂಗಳೂರು:  ವೈದ್ಯಕೀಯ ಸಚಿವ ಕೆ. ಸುಧಾಕರ್ ಅವರ ಪತ್ನಿ ಮತ್ತು ಪುತ್ರಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸುಧಾಕರ್ ಅವರು ಟ್ವೀಟರ್ ನಲ್ಲಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ತಾನು ಮತ್ತು ತನ್ನ ಇಬ್ಬರು ಪುತ್ರರ ವರದಿ ನೆಗೆಟಿವ್ ಬಂದಿದೆ ಎಂದು ಅವರು ಹೇಳಿದ್ದಾರೆ. ಸೋಮವಾರ  ಸುಧಾಕರ್ ಅವರ ತಂದೆಯಲ್ಲಿ ಕೊರೋನಾ ಸೋಂಕಿನ ಲಕ್ಷಣ  ದೃಢಪಟ್ಟಿತ್ತು. ಸುಧಾಕರ್ ಅವರ ಪತ್ನಿ ವೈದ್ಯೆಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!