Friday, May 20, 2022

ನಾಪತ್ತೆಯಾಗಿದ್ದ ಬಸ್ ಮಾಲೀಕ ಶವವಾಗಿ ಪತ್ತೆ

Follow Us

newsics.com

ಶಿವಮೊಗ್ಗ: ನಾಪತ್ತೆಯಾಗಿದ್ದ ಸಾಗರದ ಖ್ಯಾತ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆ  ಮಾಲೀಕ ಪ್ರಕಾಶ್ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಅವರ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಪಟಗುಪ್ಪ ಹೊಳೆಯಲ್ಲಿ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ.

ಕಳೆದ 20 ವರ್ಷಗಳಿಂದ ಅವರು ಸಾರಿಗೆ ಉದ್ಯಮ ನಡೆಸುತ್ತಿದ್ದರು. ಸಾಗರ ಪ್ರದೇಶದಲ್ಲಿ ಅವರು ಎಲ್ಲರಿಗೂ ಪರಿಚಿತರಾಗಿದ್ದರು.

ಲಾಕ್ ಡೌನ್ ನಿಂದಾಗಿ ಪ್ರಕಾಶ್ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆಗುರಿಯಾಗಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಸುಳ್ಯದ ಬಸ್ ಉದ್ಯಮಿಯೊಬ್ಬರು ಕೂಡ ಇದೇ ರೀತಿ ಆತ್ಮಹತ್ಯೆಗೆ ಶರಣಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!