Thursday, December 8, 2022

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

Follow Us

newsics.com

ಬೆಂಗಳೂರು: ನಗರದ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರನ್ನು ಪೊಲೀಸರು ಪತ್ತೆ ಹಚ್ಚಿ ನಗರಕ್ಕೆ ಕರೆ ತಂದಿದ್ದಾರೆ. ಚೆನ್ನೈನಲ್ಲಿ ವಿದ್ಯಾರ್ಥಿಯಿಯರನ್ನು ಪತ್ತೆ ಹಚ್ಚಲಾಗಿದೆ.

ಬೆಂಗಳೂರಿನಿಂದ ತೆರಳಿದ್ದ ವಿದ್ಯಾರ್ಥಿನಿಯರು ಚೆನ್ನೈನ ಗಾರ್ಮೆಂಟ್ಸ್ ಪ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 20 ದಿನಗಳ ಬಳಿಕ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಲಾಗಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬರು ತಂದೆಗೆ ಫೋನ್ ಮಾಡಿದ್ದಳು. ಧ್ವನಿ ಮಗಳದ್ದು ಎಂದು ಗುರುತಿಸಿದ ತಂದೆ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಲೋಕೇಷನ್ ಪತ್ತೆ ಹಚ್ಚಿ ವಿದ್ಯಾರ್ಥಿನಿಯರನ್ನು ಕರೆ ತರಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!