Wednesday, May 25, 2022

ಶಾಸಕ ರಾಜು ಗೌಡಗೆ ಕೊರೋನಾ ಸೋಂಕು

Follow Us

newsics.com

ಬೆಂಗಳೂರು: ಶಾಸಕ ರಾಜು ಗೌಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ರಾಜು ಗೌಡ ಅವರು ಕನ್ನಡ ಚಿತ್ರರಂಗದಲ್ಲಿ ಕೂಡ ಸಕ್ರಿಯರಾಗಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿದೆ. ನನ್ನ ಜತೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ಎಂಟು ಡಿಸಿಪಿ ಮಟ್ಟದ ಅಧಿಕಾರಿಗಳು ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...

ಕೊಡಗಿನಲ್ಲಿ ಇದ್ದಕಿದ್ದಂತೆ ಕಾಣಿಸಿಕೊಂಡ ಕೆಮ್ಮು, ಕಣ್ಣಿನ ಉರಿ ; ಹೆಚ್ಚಿದ ಆತಂಕ

newsics.com ಮಡಿಕೇರಿ: ಇದ್ದಕಿದ್ದಂತೆ ಒಮ್ಮೆಲೆ ಅನೇಕ ಮಂದಿಯಲ್ಲಿ ಕೆಮ್ಮು ಮತ್ತು ಕಣ್ಣಿನ ಉರಿ ಕಾಣಿಸಿಕೊಂಡಿದ್ದು, ಕೊಡಗಿನ ಸಿದ್ದಾಪುರ ಮತ್ತು ವಿರಾಜಪೇಟೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮಾಸ್ಕ್ ಧರಿಸುವಂತೆ ಸ್ಥಳೀಯರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಎಚ್ಚರಿಸಿದ್ದಾರೆ....
- Advertisement -
error: Content is protected !!