Sunday, December 5, 2021

ಭೇಟಿಗೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಬೇಡಿ: ಶಾಸಕರಿಂದ ಡಿ ಜಿ ಪಿ ಗೆ ಪತ್ರ

Follow Us

ಬೆಂಗಳೂರು:  ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ದ ಬಂಡಾಯ ಎದ್ದಿರುವ 22 ಕಾಂಗ್ರೆಸ್ ಶಾಸಕರು ಇದೀಗ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಶಾಸಕರು ತಮ್ಮ ಭೇಟಿಗೆ ಯಾವುದೇ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಬಾರದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಸುರಕ್ಷತೆ ಖಾತರಿಪಡಿಸಲು ಇದು ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಶಾಸಕರು ತಂಗಿದ್ದ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಈ ಪತ್ರ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!