Wednesday, May 25, 2022

ಪರಿಷತ್ ಚುನಾವಣೆ; ಜೆಡಿಎಸ್’ನಿಂದ ನಾಲ್ವರು ಅಭ್ಯರ್ಥಿಗಳ ಘೋಷಣೆ

Follow Us

newsics.com
ಬೆಂಗಳೂರು: ರಾಜ್ಯದ ಎರಡು ಶಿಕ್ಷಕರ, ಎರಡು ಪದವೀಧರ ಕ್ಷೇತ್ರದ ವಿಧಾನಪರಿಷತ್ ಸ್ಥಾನಕ್ಕೆ ಅಕ್ಟೋಬರ್ 28ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಈ ಬಗ್ಗೆ ಜೆಡಿಎಸ್ ಪಕ್ಷ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್ ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಎಸ್. ತಿಮ್ಮಯ್ಯ ಪುರ್ಲೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ.ರಂಗನಾಥ್ ಅವರನ್ನು ಅಭ್ಯರ್ಥಿಗಳನ್ನಾಗಿಸಿರುವುದಾಗಿ ಜೆಡಿಎಸ್ ಹೇಳಿದೆ.

ಅತಿ ಗಣ್ಯರ ಪ್ರಯಾಣಕ್ಕೆ ಬಂತು ಬಿ 777 ವಿಮಾನ

ಶಾಲಾ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಶೀಘ್ರ ಸ್ಪಷ್ಟ ಮಾಹಿತಿ- ಡಿಸಿಎಂ

ಬೆಲ್ಜಿಯಮ್ ನೂತನ ಪ್ರಧಾನಿಯಾಗಿ ಅಲೆಕ್ಸಾಂಡರ್

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!