ಶೃಂಗೇರಿ: ಆರ್ ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ದೇಗುಲಕ್ಕೆ ಆಗಮಿಸಿದ್ದಾರೆ.
ಶೃಂಗೇರಿ ಮಠದ ಆಡಳಿತಾಧಿಕಾರಿ ಡಾ.ವಿ.ಆರ್.ಗೌರಿಶಂಕರ್ ಭಾಗವತ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿದರು. ಬಳಿಕ ಶಾರದಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಉಭಯ ಜಗದ್ಗುರುಗಳನ್ನು ಭೇಟಿ ಮಾಡಿದರು.
ಚಿಕ್ಕಮಗಳೂರು ಜಿಲ್ಲೆ ಹರಿಹರಪುರದ ಪ್ರಬೋಧಿನಿ ಗುರುಕುಲದಲ್ಲಿ ಫೆ.10 ರಂದು ನಡೆಯುವ ಅರ್ಧಮಂಡಲೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಶೃಂಗೇರಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Follow Us