ಬೆಂಗಳೂರು: ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶನಿವಾರ . ರಜಾ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಪ್ರಮುಖ ಖಾತೆಗಳಿಗಾಗಿ ನೂತನ ಸಚಿವರಲ್ಲಿ ಪೈಪೋಟಿ ಮುಂದುವರಿದಿರುವುದೇ ಇದಕ್ಕೆ ಕಾರಣ ಎಂಬ ಮಾತುಕ ಕೂಡ ಕೇಳಿ ಬಂದಿದೆ