Sunday, December 5, 2021

ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ವಿಧಿವಶ

Follow Us

ಬೆಳಗಾವಿ: ಮೂಡಲಗಿ ಶ್ರೀ ಶಿವಬೋಧರಂಗ ಸಿದ್ಧ‌ ಸಂಸ್ಥಾನ ಮಠದ 12ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ (66) ಭಾನುವಾರ ರಾತ್ರಿ ವಿಧಿವಶರಾದರು.
ಮೂಡಲಗಿ ಭಾಗದಲ್ಲಿ ‘ನಡೆದಾಡುವ ದೇವರು’ ಎಂದೇ ಕರೆಯಲ್ಪಡುತ್ತಿದ್ದ ಸ್ವಾಮೀಜಿಯವರ ಅಂತ್ಯಕ್ರಿಯೆ ಕೆಲವೇ ಜನರ ಸಮ್ಮುಖದಲ್ಲಿ ಭಾನುವಾರ ರಾತ್ರಿಯೇ ನೆರವೇರಿಸಲಾಯಿತು.
1971ರಲ್ಲಿ ಮೂಡಲಗಿ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿಗಳಾಗಿ ಪೀಠ ಅಲಂಕರಿಸಿದ್ದರು. ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಮಕ್ಕಳಿಗೆ ಶಿಕ್ಷಣಕ್ಕೆ ಆಸರೆ‌ಯಾಗಿದ್ದರು. ಶ್ರೀಗಳಿಗೆ ಪತ್ನಿ, ಇಬ್ನರು ಪುತ್ರರು ಇದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!