Wednesday, November 30, 2022

ದೊಡ್ಡ ಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ ಆರೋಪ

Follow Us

newsics.com

ದೊಡ್ಡ ಬಳ್ಳಾಪುರ:  ರಾಜ್ಯದ ದೊಡ್ಡ ಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂದು ಆರೋಪಿಸಲಾಗಿದೆ. ಹಿಂದೂ ಯುವಕನ ಜತೆ ಬೈಕ್ ನಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವತಿಯೊಬ್ಬಳು ಪ್ರಯಾಣಿಸುತ್ತಿದ್ದ ವೇಳೆ ಗುಂಪೊಂದು ತಡೆದು ನಿಲ್ಲಿಸಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ

ಯುವತಿಯನ್ನು ಸುತ್ತುವರಿದ ಗುಂಪು ಮನೆಯವರ ಮೊಬೈಲ್ ಸಂಖ್ಯೆ ಕೊಡುವಂತೆ ಪೀಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಅಕ್ಬರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!