Monday, October 3, 2022

ಹಸಿರು ಎಕ್ಸ್‌ಪ್ರೆಸ್ ಹೆದ್ದಾರಿಗೆ ರಾಜ್ಯದ 20 ಸಾವಿರಕ್ಕೂ ಹೆಚ್ಚು ಮರ ಬಲಿ

Follow Us

newsics.com
ಬೆಂಗಳೂರು: ದಕ್ಷಿಣ ಭಾರತದ ಮೊದಲ ಹಸಿರು ಎಕ್ಸ್‌ಪ್ರೆಸ್ ವೇ ಹೆದ್ದಾರಿಗೆ ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ಮರಗಳು ಬಲಿಯಾಗಲಿವೆ.
ಎನ್‌ಎಚ್‌ಎಎಐ ಯೋಜನೆಯನ್ನು ಮೂರು ಭಾಗವಾಗಿ ವಿಭಾಗ ಮಾಡಿದ್ದು, ಮೊದಲ ಹಂತದ ಕಾಮಗಾರಿ ಕೈಗೊಳ್ಳಲು ಈಗ ಟೆಂಡರ್ ಕರೆಯಲಾಗಿದೆ. ಇದಕ್ಕಾಗಿ ಕರ್ನಾಟಕ 20,748 ಮರಗಳನ್ನು ಕಳೆದುಕೊಳ್ಳಲಿದೆ. ಬೆಂಗಳೂರು-ಚೆನ್ನೈ ನಡುವಿನ ಎಕ್ಸ್‌ಪ್ರೆಸ್ ವೇ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಟೆಂಡರ್ ಕರೆದಿದೆ.
ಮೊದಲ ಹಂತದ ಯೋಜನೆ ಬೆಂಗಳೂರು ಹೊರವಲಯದಿಂದ ಆರಂಭಗೊಂಡು ಕೋಲಾರ ಜಿಲ್ಲೆಯ ಮುಳಬಾಗಿಲು ಬೇತಮಂಗಲ ಬಳಿ ಕೊನೆಯಾಗಲಿದೆ. ಕೋಲಾರ ಭಾಗದಲ್ಲಿ ಶೇ. 85ರಷ್ಟು ಮರಗಳನ್ನು ಕಡಿಯಬೇಕಾಗುತ್ತದೆ. ನೀಲಗಿರಿ, ಮಾವು, ತೆಂಗು, ಸಾಗುವಾನಿ, ಪೇರಳೆ, ಹುಣಸೆ ಮರಗಳು ಸೇರಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!