Monday, April 12, 2021

ಇಂದು ಬೆಂಗಳೂರಿನಲ್ಲಿ ಕೊರೋನಾ ಮಹಾ ಸ್ಫೋಟ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊರೋನಾ ಮಹಾ ಸ್ಫೋಟದ ಭೀತಿ ಎದುರಾಗಿದೆ. ರಾಜಧಾನಿಯಲ್ಲಿ ಇಂದು ಒಂದೇ ದಿನ 330ಕ್ಕೂ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ಹೇಳಿವೆ. ಸಂಜೆಯಷ್ಟೇ ಈ  ಕುರಿತಾದ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಬೆಂಗಳೂರು ದಕ್ಷಿಣ ಪ್ರದೇಶದಲ್ಲಿ ಇಂದು ಹೆಚ್ಚಿನ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಬಹುತೇಕ ಆಸ್ಪತ್ರೆಗಳು ಭರ್ತಿಯಾಗಿದ್ದು, ಬೆಡ್ ಕೊರತೆ ಕೂಡ ಎದುರಾಗಿದೆ. ರಾಜಧಾನಿಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!