newsics.com
ಬೆಳಗಾವಿ/ಬೆಂಗಳೂರು: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿಧನದ ಗೌರವಾರ್ಥ ಇಂದು (ಸೆ.24) ರಾಜ್ಯಾದ್ಯಂತ ಶೋಕ ಆಚರಿಸಲಾಗುವುದು.
ಈ ಅವಧಿಯಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ರಾಷ್ಟ್ರಧ್ವಜ ಹಾರಿಸುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧೀನ ಕಾರ್ಯದರ್ಶಿ ಮೊಹಮದ್ ಮೊಮಿನ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಸಂಜೆ ದೆಹಲಿಯಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ- ಕುಟುಂಬ ಸದಸ್ಯರು ದೆಹಲಿಗೆ