Saturday, November 26, 2022

ಅಮ್ಮ, ಮಗಳ ಅಡುಗೆ ಕಮಾಲ್ : ಸಾಮಾಜಿಕ ಜಾಲತಾಣದಲ್ಲಿ ವೈರಲ್

Follow Us

newsics.com
ಬೆಂಗಳೂರು: ಇತ್ತೀಚೆಗೆ ಇನ್ಸ್ಟಾಗ್ರಾಮ್ ನಲ್ಲಿ Foodzee ಎನ್ನುವ ಪೇಜ್ ವೈರಲ್ ಆಗುತ್ತಿದೆ.
ಬೆಂಗಳೂರು ಮೂಲದ ಅಮ್ಮ ಮಗಳ ವಿಧವಿಧದ ಅಡುಗೆಗಳ ವಿಡಿಯೋ ಈ ಪುಟದಲ್ಲಿ ಕಾಣಸಿಗುತ್ತದೆ.
23 ವರ್ಷದ ಶಿವಬೂಜಿತಾ ಹಾಗೂ ಅವರ ತಾಯಿ ಸ್ವರ್ಣಲಕ್ಷ್ಮಿ ಈ ಪುಟ ಆರಂಭಿಸಿದ್ದು, ಸಾಂಪ್ರದಾಯಿಕ ಅಡುಗೆಗಳ ವಿಡಿಯೋ ಮಾಡಿ ಹಂಚಿಕೊಳ್ಳುತ್ತಾರೆ.
2020ರ ಲಾಕ್ ಡೌನ್ ಸಮಯದಲ್ಲಿ ಅಡುಗೆಯ ಮೇಲಿನ ಆಸಕ್ತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆದು ವಿಡಿಯೋ ಮಾಡಿ ಹಾಕಿದ್ದ ಶಿವಬೂಜಿತ ಈಗ ಬರೋಬ್ಬರಿ 7ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ.
ಇವರ ಮೊದಲ ಮಾವಿನ ಕಾಯಿಯ ಉಪ್ಪಿನಕಾಯಿ ತಯಾರಿಸುವ ವೀಡಿಯೋ 50 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಹೀಗಾಗಿ ಶಿವಬೂಜಿತಾ ಹಾಗೂ ಅವರ ತಾಯಿ ಹವ್ಯಾಸಕ್ಕೆಂದು ಆರಂಭಿಸಿದ ಅಡುಗೆ ವಿಡಿಯೋ ಪೇಜ್ ಈಗ ಲಕ್ಷಾಂತರ ಜನರನ್ನು ತಲುಪುತ್ತಿದೆ.
ಈ ಬಗ್ಗೆ ಶಿವಬೂಜಿತಾ, ಅಕ್ಟೋಬರ್ 2020 ರಿಂದ, ಪ್ರತಿ ವಾರ ಕನಿಷ್ಠ ನಾಲ್ಕು ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಮತ್ತು ಸೋಮವಾರದಿಂದ ಶುಕ್ರವಾರದವರೆಗೆ ಅವರು ವೀಡಿಯೊಗಳ ಕೆಲಸ ಮಾಡುತ್ತೇವೆ. ಜನರ ಪ್ರೋತ್ಸಾಹದ ಕಾಮೆಂಟ್ ಗಳು ನಮ್ಮನ್ನು ಇನ್ನಷ್ಟು ಹುರಿದುಂಬಿಸುತ್ತಿವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!