ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

newsics.comಮಂಡ್ಯ: ಮದುವೆಯಾಗುತ್ತೇನೆಂದು ನಂಬಿಸಿದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದ್ದರಿಂದ ಬೇಸರಗೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.ನೇತ್ರಾವತಿ (30), ಮಕ್ಕಳಾದ ಶೋಭಿತಾ (9), ನಂದೀಶ್ (7) ಮೃತಪಟ್ಟವರು. ನೇತ್ರಾವತಿ ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ನಂತರ ಅದೇ ಗ್ರಾಮದ ಆನಂದ ಎಂಬಾತ ನೇತ್ರಾವತಿ ಅವರನ್ನು ಮದುವೆಯಾಗುವುದಾಗಿ ನಂಬಿಸಿದ್ದ.ಆದರೆ ಈಚೆಗೆ ಬೇರೆ ಮದುವೆಯಾಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಈ ಸಂಬಂಧ ಗ್ರಾಮದಲ್ಲಿ ರಾಜಿ ಪಂಚಾಯ್ತಿಯನ್ನೂ … Continue reading ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ