Saturday, December 2, 2023

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

Follow Us

newsics.com

ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ.

ಮುಧೋಳ ಶ್ವಾನ ಈಗಾಗಲೇ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದೆ.  ಮುಧೋಳ ಸಮೀಪದ ತಿಮ್ಮಾಪುರಕ್ಕೆ ಭೇಟಿ ನೀಡಿದ ಎಸ್ ಪಿ ಜಿ ವೈದ್ಯರು ಎರಡು ನಾಯಿ ಮರಿಗಳನ್ನು  ತೆಗೆದುಕೊಂಡು ಹೋಗಿದ್ದಾರೆ.

ಮುಧೋಳ ಶ್ವಾನಗಳು ಈಗಾಗಲೇ  ಕೇರಳ  ಸೇರಿದಂತೆ ಹಲವು ಪೊಲೀಸ್ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿವೆ.

ಮುಧೋಳ   ಶ್ವಾನಗಳು  ರಾಜ್ಯದ ವಿಶಿಷ್ಟ ತಳಿಯ ಶ್ವಾನಗಳಾಗಿದ್ದು ಇತ್ತೀಚಿನ ದಿನಗಳಲ್ಲಿ  ಭದ್ರತಾಪಡೆ  ಶ್ವಾನಗಳ ಸೇರ್ಪಡೆಗೆ ಆಸಕ್ತಿ ವಹಿಸಿವೆ

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!