Wednesday, November 30, 2022

ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯ

Follow Us

newsics.com

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಠದ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳಿಗೆ ಶ್ರೀಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೈಸೂರಿನಲ್ಲಿ ಮೊದಲು ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು.

ಪುಲ್ವಾಮಾ ದಾಳಿಯ ಸಂಚುಕೋರನಿಗೆ ಪಾಕ್ ಸೇನೆಯ ಮುಖ್ಯಸ್ಥ ಹುದ್ದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!