ಮುರುಘಾಶ್ರೀಗಳಿಗೆ ಶಸ್ತ್ರಚಿಕಿತ್ಸೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

newsics.com ಶಿವಮೊಗ್ಗ; ಲೈಂಗಿಕ ದೌರ್ಜನ್ಯದ ಆರೋಪದಡಿ  ಫೋಕ್ಸೋ ಪ್ರಕರಣದಲ್ಲಿ ಬಂಧಿತರಾದ ಮುರುಘಾಮಠದ ಶ್ರೀಗಳಿಗೆ  ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಎದೆ ನೋವಿನಿಂದ ಬಳಲುತ್ತಿದ್ದ ಮುರುಘಾಶ್ರೀ ಎರಡು ದಿನಗಳ ಹಿಂದೆ ಮೆಗ್ಗಾನ್​ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್ ಆದ ಬಳಿಕ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದು‌ಕೊಂಡು ಹೋಗಲಾಗಿದ್ದು, ಅಲ್ಲಿಂದ ಚಿತ್ರದುರ್ಗದ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂದು ತಿಳಿದುಬಂದಿದೆ. ಮತ್ತೆ ವಿದ್ಯುತ್ ದರ ಏರಿಕೆ