Saturday, April 17, 2021

ಮೈಸೂರು ಈಗ ಕೊರೋನಾ ಮುಕ್ತ

ಮೈಸೂರು: ನಂಜನಗೂಡು ಜೂಬಿಲಿಯೆಂಟ್ ಕೊರೋನಾ ಸೋಂಕು ಹೆಚ್ಚಿ ಭಾರೀ ಸುದ್ದಿಯಾಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಈಗ ಕೊರೋನಾ ಮುಕ್ತವಾಗಿದೆ. ಎಲ್ಲಾ 90 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಹಿಂದೆ 88 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಶುಕ್ರವಾರ ಉಳಿದ ಇಬ್ಬರು ಗುಣಮುಖರಾಗಿದ್ದು ಜಿಲ್ಲೆಯ ಜನರಲ್ಲಿದ್ದ ಕೋವಿಡ್ ಆತಂಕ ಸದ್ಯಕ್ಕೆ ದೂರವಾದಂತಾಗಿದೆ.
ಬೆಂಗಳೂರು ಬಳಿಕ ರಾಜ್ಯದಲ್ಲೇ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದ್ದು ಮೈಸೂರಿನಲ್ಲಿ. 90 ಮಂದಿಗೆ ಸೋಂಕು ತಗುಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಕ್ವಾರಂಟೈನ್ ನಲ್ಲಿ ಇದ್ದರು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!