Tuesday, April 13, 2021

ಬೆಂಗಳೂರಿನಲ್ಲಿ ನಿಗೂಢ ಸದ್ದಿಗೆ ಬೆಚ್ಚಿ ಬಿದ್ದ ಜನತೆ

ಬೆಂಗಳೂರು; ಮಧ್ಯಾಹ್ನ ಸುಮಾರು 1.20ರ ಹೊತ್ತಿಗೆ ಬೆಂಗಳೂರಿನಲ್ಲಿ ಭಾರೀ ಶಬ್ದಕ್ಕೆ ಜನರು ಬೆಚ್ಚಿ ಬಿದ್ದರು. ಕೆ. ಆರ್ ಪುರಂ, ಟಿನ್ ಪ್ಯಾಕ್ಟರಿ . ಇಂದಿರಾ ನಗರ ಸೇರಿದಂತೆ ರಾಜಧಾನಿಯ ಹಲವೆಡೆ ಈ ಶಬ್ದ ಕೇಳಿಸಿದೆ. ಭಾರೀ ಸದ್ದಿಗೆ ಜನರು ಬೆಚ್ಚಿ ಬಿದ್ದಿದ್ದು  ಅದರ ಕಾರಣ ತಿಳಿದು ಬಂದಿಲ್ಲ. ಇದು ಸೂಪರ್ ಸಾನಿಕ್ ಯುದ್ದ ವಿಮಾನ ಹಾರಾಟ ನಡೆಸಿದಾಗ ಉಂಟಾದ ಶಬ್ದ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇದು ಅಂಫಾನ್ ಚಂಡಮಾರುತದ ಪ್ರಭಾವದಿಂದ ಸಂಭವಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇವಲ ಭಾರೀ ಸದ್ದು ಮಾತ್ರ ಕೇಳಿಸಿದೆ ಹೊರತು ಭೂಮಿ ಕಂಪಿಸಿದ ಅನುಭವವಾಗಿಲ್ಲ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!