Wednesday, October 5, 2022

ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್; ಹೈಕೋರ್ಟ್ ಆದೇಶ

Follow Us

newsics.com
ಬೆಂಗಳೂರು: ರಾಜ್ಯದ ಎಲ್ಲಾ ಜನೌಷಧ ಕೇಂದ್ರಗಳಲ್ಲಿ 25 ರೂಪಾಯಿಗೆ N – 95 ಮಾಸ್ಕ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಾಸ್ಕ್ ಗಳ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಕೊರೋನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಪಿಐಎಲ್’ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಎಲ್ಲ ಜನೌಷಧ ಮಳಿಗೆಗಳಲ್ಲಿ 25 ರೂಪಾಯಿಗೆ N – 95 ಮಾಸ್ಕ್ ಲಭ್ಯವಾಗಿರುವಂತೆ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದೆ.

ಒಂದೇ ದಿನ 44,281 ಮಂದಿಗೆ ಕೊರೋನಾ ಸೋಂಕು, 512 ಮಂದಿ ಬಲಿ

ಹೆರಿಗೆಗೂ ಮುನ್ನ ಕಾಡುವ ಚಿಂತೆ…

ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ

ದೆಹಲಿಯಲ್ಲಿ ಅತ್ಯಂತ ಅಪಾಯಕಾರಿ ಹಂತ ತಲುಪಿದ ವಾಯುಮಾಲಿನ್ಯ

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

ಬಿಹಾರ ಫಲಿತಾಂಶ : ಕಾನೂನು ಸಮರಕ್ಕೆ ಆರ್ ಜೆ ಡಿ ಚಿಂತನೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!