newsics.com
ಬೆಂಗಳೂರು: ಹಂಪಿ ಕನ್ನಡ ವಿವಿ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಕೃಷ್ಣಪ್ಪ, ಜಿ., ಎಸ್.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ ಅವರು ಆಯ್ಕೆಯಾಗಿದ್ದಾರೆ.
ಡಿಸೆಂಬರ್ 8ರಂದು ನಡೆಯುವ ವಿವಿಯ 31ನೇ ನುಡಿಹಬ್ಬ- ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಈ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ಪಿಎಚ್ ಡಿ ಮತ್ತು ಎಂ.ಫಿಲ್ ಪದವಿಗಳನ್ನು ನೀಡಲಿದ್ದಾರೆ.